Connect with us

Dvgsuddi Kannada | online news portal | Kannada news online

ದಾವಣಗೆರೆ: ಲಾರಿ-ಸ್ಕೂಟಿ ನಡುವೆ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲಿಯೇ ಸಾವು

ಕ್ರೈಂ ಸುದ್ದಿ

ದಾವಣಗೆರೆ: ಲಾರಿ-ಸ್ಕೂಟಿ ನಡುವೆ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲಿಯೇ ಸಾವು

ದಾವಣಗೆರೆ: ಟಿಪ್ಪರ್ ಲಾರಿ ಸ್ಕೂಟಿಗೆ ಡಿಕ್ಕಿಯಾದ ಪರಿಣಾಮ ಸ್ಕೂಟಿಯಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ದಾವಣಗೆರೆ ನಗರದಲ್ಲಿ ನಡೆದಿದೆ.

ದಾವಣಗೆರೆ ನಗರದ ಪಿಬಿ ರಸ್ತೆಯ ರೇಣುಕಾ ಮಂದಿರ ಬಳಿ  ಈ ಘಟನೆ ನಡೆದಿದ್ದು, ಸ್ಕೂಟಿ ಓಡಿಸುತ್ತಿದ್ದ ಮೆಹರುನ್ನೀಸಾ(48) ಸಾವನ್ನಪ್ಪಿದ ಮಹಿಳೆಯಾಗಿದ್ದಾರೆ. ನಗರದ ಹೊರವಲಯದ ಕರೂರು ನಿವಾಸಿ ಮೆಹರುನ್ನೀಸಾ,  ಹರಿಹರ ಕಡೆಯಿಂದ ಬರುತ್ತಿದ್ದ ಲಾರಿ ಎದುರಿಗೆ ಬರುತ್ತಿದ್ದ ಸ್ಕೂಟಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಲಾರಿ ಚಕ್ರಕ್ಕೆ ಸಿಲುಕಿದ ಮಹಿಳೆ  ಸ್ಥಳದಲ್ಲಿಯೇ ಸಾವನ್ನಪ್ಪಿದ್ಧಾರೆ.  ಈ ಬಗ್ಗೆ ದಾವಣಗೆರೆ ಉತ್ತರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top