Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆಯೊಂದರಲ್ಲಿ 2.28 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳ್ಳತನ

ಕ್ರೈಂ ಸುದ್ದಿ

ದಾವಣಗೆರೆ: ಮನೆಯೊಂದರಲ್ಲಿ 2.28 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳ್ಳತನ

ದಾವಣಗೆರೆ: ನಿವೃತ್ತ ಸ್ಟ್ಯಾಫ್ ನರ್ಸ್ ಮನೆಯಲ್ಲಿ ಕಳ್ಳತನವಾಗಿದ್ದು,  ಮನೆಯಲ್ಲಿಟ್ಟಿದ್ದ  2.28 ಲಕ್ಷ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣ ಕಳ್ಳತನವಾಗಿದೆ.

ಜಯನಗರ ‘ಎ’ ಬ್ಲಾಕ್ ನಿವಾಸಿ ಎಚ್.ಎಸ್‌. ರಾಧಾ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು,  ಮನೆಯಲ್ಲಿ ಒಬ್ಬರೇ ವಾಸವಿದ್ದರು,  ಏ.17ರಂದು ಕೊಟ್ಟೂರೇಶ್ವರ ಬಡಾವಣೆಯ ಮಗಳ ಮನೆಗೆ ಹೋಗಿದ್ದರು. ವಾಪಸ್ ಬಂದಾಗ ಕಳ್ಳತನವಾಗಿದೆ.

15 ಗ್ರಾಂ ತೂಕದ ಬಂಗಾರದ ಸರ, 4 ಗ್ರಾಂ ತೂಕದ ಮಕ್ಕಳ ಬಂಗಾರದ ಸರ, ಬಂಗಾರದ ಓಲೆ, ಉಂಗುರ ಸೇರಿ  1.38 ಲಕ್ಷದ ಬಂಗಾರ ಹಾಗೂ  90 ಸಾವಿರ ಬೆಳ್ಳಿ ಆಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top