Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯುತ್ ಶಾಕ್ ನಿಂದ ಕೂಲಿ ಕಾರ್ಮಿಕ ಮಹಿಳೆ ಸಾವು

ದಾವಣಗೆರೆ

ದಾವಣಗೆರೆ: ವಿದ್ಯುತ್ ಶಾಕ್ ನಿಂದ ಕೂಲಿ ಕಾರ್ಮಿಕ ಮಹಿಳೆ ಸಾವು

ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಶಾಕ್ ನಿಂದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವರಾಜಪುರದಲ್ಲಿ ನಡೆದಿದೆ.

ಅಲಿಬಾಯಿ(62) ವೃದ್ಧೆ ಮೃತ ರ್ದುದೈವಿ ಆಗಿದ್ದಾರೆ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ತಂತಿ ಕಟ್ ಆಗಿದ್ದನ್ನು ನೋಡದೆ ಮಹಿಳೆ ತುಳಿದಿದ್ದರಿಂದ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ವಿದ್ಯುತ್​ ಅವಘಡಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top