Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಮನೂರು ಸೇತುವೆ ಬಳಿ 3.42 ಲಕ್ಷ ಮೌಲ್ಯದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

ಕ್ರೈಂ ಸುದ್ದಿ

ದಾವಣಗೆರೆ: ಶಾಮನೂರು ಸೇತುವೆ ಬಳಿ 3.42 ಲಕ್ಷ ಮೌಲ್ಯದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

ದಾವಣಗೆರೆ: ಶಾಮನೂರು ಸೇತುವೆ ಬಳಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.42 ಲಕ್ಷ ಮೌಲ್ಯದ 22.50 ಕ್ವಿಂಟಾಲ್ ಅಕ್ಕಿಯನ್ನು ಹಾಗೂ ಒಂದು ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿದ್ಯಾನಗರ ಪಿಎಸ್ಐ ಪ್ರಸಾದ್ , ಶಬಿನಾ ಪರ್ವೀನ್, ಆಹಾರ ನಿರೀಕ್ಷಕರು, ದಾವಣಗೆರೆ ಮತ್ತು ಸಿಬ್ಬಂದಿಗಳನ್ನೊಳಗೊಂಡ  ತಂಡ ದಾಳಿ ಮಾಡಿದೆ. ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top