Connect with us

Dvgsuddi Kannada | online news portal | Kannada news online

ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಪ್ರಮುಖ ಸುದ್ದಿ

ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ದಾವಣಗೆರೆ: ಜಿಲ್ಲೆಯ ಹರಿಹರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 21,000 ರೂ. ಮೌಲ್ಯದ 395 ಗ್ರಾಂ ಗಾಂಜಾವನ್ನು ಹರಿಹರ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್ ಪಿ ಕನ್ನಿಕಾ ಸಿಕ್ರಿವಾಲ್ ಅವರ ಮಾರ್ಗದರ್ಶನದಲ್ಲಿ ಹರಿಹರ ವೃತ್ತ ನಿರೀಕ್ಷಕ ಸತೀಶ್ ಕುಮಾರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ನಿಖರ ಮಾಹಿತಿ ಮೇರೆಗೆ ದಾಳಿ ನಡೆಸಿ ಅರೋಪಿಗಳನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಗೆ ಎಸ್ ಪಿ ರಿಷ್ಯಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top