Connect with us

Dvgsuddi Kannada | online news portal | Kannada news online

ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ಹೊನ್ನಾಳಿ

ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಆಪ್ತ ಸಹಾಯಕನ ಮೇಲೆ ಹಲ್ಲೆ ನಡೆಸಲಾಗಿದೆ.

ಹೊನ್ನಾಳಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ದುಷ್ಕರ್ಮಿಗಳು ರೇಣುಕಾಚಾರ್ಯ ಅವರ ಆಪ್ತ ಸಹಾಯಕ ಪ್ರಜ್ವಲ್ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ. ಹೊನ್ನಾಳಿ ತಾಲೂಕು ಆಸ್ಪತ್ರೆಗೆ ದಾಖಲಾಗಿ ಪ್ರಜ್ವಲ್ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ರೇಣುಕಾಚಾರ್ಯ ಆರೋಗ್ಯ ವಿಚಾರಿಸಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ಹೊನ್ನಾಳಿ ಠಾಣೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

Advertisement

ದಾವಣಗೆರೆ

Advertisement
To Top