Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ ಬೀಗ ಮುರಿದು ಚಿನ್ನಾಭರಣ ಕಳ್ಳತನ; ಒಬ್ಬ ಆರೋಪಿ ಬಂಧನ

ದಾವಣಗೆರೆ

ದಾವಣಗೆರೆ: ಮನೆ ಬೀಗ ಮುರಿದು ಚಿನ್ನಾಭರಣ ಕಳ್ಳತನ; ಒಬ್ಬ ಆರೋಪಿ ಬಂಧನ

ದಾವಣಗೆರೆ: ಮನೆಗೆ ಹಾಕಿದ್ದ ಬೀಗ ಮುರಿದು, 85 ಸಾವಿರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗಾಂಧಿ‌ನಗರ ಠಾಣಾ ವ್ಯಾಪ್ತಿಯ ಎಸ್ ಪಿಎಸ್ ನಗರ ಎರಡನೇ ಹಂತದಲ್ಲಿದ್ದ ಪಾರ್ವತಮ್ಮ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಹಾಗೂ ವೃತ್ತ ನಿರೀಕ್ಷಕ ಗಜೇಂದ್ರಪ್ಪ ನೇತೃತ್ವದ ತಂಡ ಆರೋಪಿಯಾದ ಇಬ್ರಾಹಿಂ ಬಂಧಿಸಿದೆ. ಆರೋಪಿಯಿಂದ 85 ಸಾವಿರ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top