Connect with us

Dvgsuddi Kannada | online news portal | Kannada news online

ದಾವಣಗೆರೆ: 1.50 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿ  

ಕ್ರೈಂ ಸುದ್ದಿ

ದಾವಣಗೆರೆ: 1.50 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಸಿದು ಪರಾರಿ  

ದಾವಣಗೆರೆ: ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾದ ಘಟನೆ ವಿನೋಬ ನಗರದದಲ್ಲಿ ನಡೆದಿದೆ. ದಾವಣಗೆರೆ: 4,912 ಅಕ್ರಮ ಬಿಪಿಎಲ್ ಕಾರ್ಡ್ ರದ್ದು; RTO ಇಲಾಖೆಯಿಂದ ಕಾರು ಖರೀದಿದಾರರ ಮಾಹಿತಿ ಸಂಗ್ರಹ..!

ಬೈಕ್‌ನ ಲೈಟ್  ಮುಖಕ್ಕೆ ಬಿಟ್ಟಿದ್ಧಾರೆ.  ಶರಣಮ್ಮ ಅವರು ಲೈಟ್ ಬಿಟ್ಟ ತಕ್ಷಣ ಗೊಂದಲಕ್ಕೆ ಒಳಗಾಗಿದ್ದಾರೆ.  ಹೆಲ್ಮೆಟ್ ಹಾಗೂ ಮಾಸ್ಕ್ ಧರಿಸಿದ್ದ ದುಷ್ಕರ್ಮಿಗಳು, ಮಾಂಗಲ್ಯ ಸರ ಕಿತ್ತು ಎಸ್ಕೆಪ್ ಆಗಿದ್ದಾರೆ. ಚಿನ್ನದ ಮಾಂಗಲ್ಯ ಸರದ  ಒಟ್ಟು ಮೌಲ್ಯ 1. 50 ಲಕ್ಷ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top