Connect with us

Dvgsuddi Kannada | online news portal | Kannada news online

ದಾವಣಗೆರೆ: ಹೊಸ ವರ್ಷಾಚರಣೆ ವೇಳೆ ಗಲಾಟೆ; ಬಾಲಕಿ ಮೇಲೆ ಯುವಕರ ತಂಡ ಹಲ್ಲೆ- ಇಬ್ಬರ ಬಂಧನ

crime sym

ದಾವಣಗೆರೆ

ದಾವಣಗೆರೆ: ಹೊಸ ವರ್ಷಾಚರಣೆ ವೇಳೆ ಗಲಾಟೆ; ಬಾಲಕಿ ಮೇಲೆ ಯುವಕರ ತಂಡ ಹಲ್ಲೆ- ಇಬ್ಬರ ಬಂಧನ

ದಾವಣಗೆರೆ: ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯ ಬಳಿಯ ಹೋಟೆಲ್‌ ವೊಂದರಲ್ಲಿ ಹೊಸ ವರ್ಷಾಚರಣೆ ಸಂಭ್ರಮ ವೇಳೆ ಗಲಾಟೆ ನಡೆದಿದ್ದು, ಬಾಲಕಿ ಹಾಗೂ ಸಂಬಂಧಿ ಮೇಲೆ ಯುವಕರ ತಂಡವು ಹಲ್ಲೆ ಮಾಡಿದೆ.

ಡಿಸ್ಟ್ರಿಕ್ಟ್-17 ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಸಮಯದಲ್ಲಿ ಯುವಕರ ತಂಡ ಫೋಟೊ ತೆಗೆದು ಬಾಲಕಿಯನ್ನು ನಿಂದಿಸಿದರು. ಬಾಲಕಿಯ ಕುಟುಂಬದರು ಪ್ರಶ್ನಿಸಿದಾಗ ಗಲಾಟೆ ಶುರುವಾಗಿದೆ. ಈ ವೇಳೆ ಯುವತಿ ಮೇಲೆ ಹಲ್ಲೆ ನಡೆದಿದೆ. ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬಾಲಕಿಯ ಅಕ್ಕ ನೀಡಿದ ದೂರಿನನ್ವಯ ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top