Connect with us

Dvgsuddi Kannada | online news portal | Kannada news online

ದಾವಣಗೆರೆ; ಕುಕ್ಕರ್ ಸ್ಫೋಟ ಪ್ರಕರಣ; ಹೊನ್ನಾಳಿ ಯುವಕ ವಶಕ್ಕೆ ಪಡೆದ NIA

crime sym

ಹೊನ್ನಾಳಿ

ದಾವಣಗೆರೆ; ಕುಕ್ಕರ್ ಸ್ಫೋಟ ಪ್ರಕರಣ; ಹೊನ್ನಾಳಿ ಯುವಕ ವಶಕ್ಕೆ ಪಡೆದ NIA

ದಾವಣಗೆರೆ: ಮಂಗಳೂರಿನಲ್ಲಿ ನಡೆದಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನ್ನಾಳಿಯಲ್ಲಿ ಯುವಕನನ್ನು ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ತನಿಖೆ ಚುರುಕುಗೊಳಿಸಿರುವ ಎನ್ ಐ ಎ ಅಧಿಕಾರಿಗಳು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ದಾಳಿ ನಡೆಸಿದ್ದು, ಓರ್ವ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಹೊನ್ನಾಳಿ ನಿವಾಸಿ ನದೀಮ್ ಎಂಬಾತನನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.

ನದೀಮ್ ಶಿವಮೊಗ್ಗ ಮೂಲದ ಶಂಕಿತ ಆರೋಪಿಗಳ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

ದಾವಣಗೆರೆ

Advertisement
Advertisement Enter ad code here

Title

To Top