Connect with us

Dvgsuddi Kannada | online news portal | Kannada news online

ದಾವಣಗೆರೆ: ಸಂತೇಬೆನ್ನೂರು ದೇವಸ್ಥಾನ ಹುಂಡಿ ಕಳ್ಳತನ

ದಾವಣಗೆರೆ

ದಾವಣಗೆರೆ: ಸಂತೇಬೆನ್ನೂರು ದೇವಸ್ಥಾನ ಹುಂಡಿ ಕಳ್ಳತನ

ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹದಡಿ ರಸ್ತೆಯಲ್ಲಿರುವ ಪಿಳ್ಳಮ್ಮ ದೇವಸ್ಥಾನ ಬೀಗ ಮುರಿದು ಹುಂಡಿ ಕಳ್ಳತನ ಮಾಡಿದ ಘಟನೆ ನಡೆದಿದೆ. ಪೂಜಾರಿ ಎಂದಿನಂತೆ ಬೆಳಗ್ಗೆ ದೇವಸ್ಥಾನ ಪೂಜೆ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top