Connect with us

Dvgsuddi Kannada | online news portal | Kannada news online

ದಾವಣಗೆರೆ: ನೀರಿನ ತೊಟ್ಟಿಯಲ್ಲಿ ಮುಳುಗಿ 6 ವರ್ಷದ ಮಗು ಸಾವು

ಕ್ರೈಂ ಸುದ್ದಿ

ದಾವಣಗೆರೆ: ನೀರಿನ ತೊಟ್ಟಿಯಲ್ಲಿ ಮುಳುಗಿ 6 ವರ್ಷದ ಮಗು ಸಾವು

ದಾವಣಗೆರೆ: ನಗರದ ಕೆಟಿಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಮುಂದಿನ ನೀರಿನ ತೊಟ್ಟಿಯಲ್ಲಿ 6 ವರ್ಷದ ಮಗುವೊಂದು ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೋಹಿತ್ (6) ಸಾವನ್ನಪ್ಪಿದ ಮಗುವಾಗಿದ್ದು, ಆಟವಾಡಲು ಹೋಗಿ ಮಗು ನೀರಿನ ತೊಟ್ಟಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಎಲ್‌ಐಸಿ ಅಧಿಕಾರಿ ಪ್ರಕಾಶ ಎಂಬುವರ ಪುತ್ರ ಮೋಹಿತ್.  ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ತೊಟ್ಟಿ ಮುಚ್ಚದೇ ಹಾಗೆ ಬಿಟ್ಟ ಹಿನ್ನೆಲೆ ದುರಂತ ಸಂಭವಿಸಿದೆ ಎಂದು ಆರೋಪಿಸಿದ್ದು, ಕಟ್ಟಡ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕೆಟಿಜೆ ನಗರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top