ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವಿಹಳ್ಳಿ ಪಕ್ಕದ ಉಜ್ಜನಿಪುರ ತಾಂಡಾ ಕೆರೆಯಲ್ಲಿ ಶಿವಮೊಗ್ಗ ಕೃಷಿ ವಿವಿಯ ಉಪನ್ಯಾಸಕರರೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಪ್ರೊ. ಗಂಗಾಪ್ರಸಾದ (56) ಎಂದು ಪತ್ತೆ ಹಚ್ಚಲಾಗಿದೆ. ಇವರು ಶಿವಮೊಗ್ಗದ ಕೃಷಿ ಕಾಲೇಜಿನ ಉಪನ್ಯಾಸಕರಾಗಿದ್ದರು. ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಹೊನ್ನಾಳಿ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಶಿವಮೊಗ್ಗ ಕೃಷಿ ವಿವಿ ಉಪನ್ಯಾಸಕರೊಬ್ಬರ ಶವ ಪತ್ತೆ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment