Connect with us

Dvgsuddi Kannada | online news portal | Kannada news online

ದಾವಣಗೆರೆ; ಅಬಕಾರಿ ಪೊಲೀಸರ ದಾಳಿ; 52 ಸಾವಿರ ಮೌಲ್ಯದ ಮದ್ಯ ವಶ

ದಾವಣಗೆರೆ

ದಾವಣಗೆರೆ; ಅಬಕಾರಿ ಪೊಲೀಸರ ದಾಳಿ; 52 ಸಾವಿರ ಮೌಲ್ಯದ ಮದ್ಯ ವಶ

ದಾವಣಗೆರೆ: ತಾಲೂಕಿನ ಕೊಡಗನೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯಲ್ಲಿ 52 ಸಾವಿರ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಅಬಕಾರಿ ಡಿವೈಎಸ್ಪಿ ರವಿ ಎಂ ಮರಿಗೌಡರ್ ಮಾರ್ಗದರ್ಶನದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ 52 ಸಾವಿರ ಮೌಲ್ಯದ ಮದ್ಯದ ಜೊತೆ ಓರ್ವ ವ್ಯಕ್ತಿ ಹಾಗೂ ಮದ್ಯ ಸಾಗಾಟಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top