Connect with us

Dvgsuddi Kannada | online news portal | Kannada news online

ದಾವಣಗೆರೆ: ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ…!

ದಾವಣಗೆರೆ

ದಾವಣಗೆರೆ: ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿ ನೇಣು ಹಾಕಿಕೊಂಡು ಆತ್ಮಹತ್ಯೆ…!

ದಾವಣಗೆರೆ; ನಗರದ ಹಳೇ ಕುಂದುವಾಡ ಬಳಿಯ ಎಂಬಿ ಸಿಟಿಯ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಕುಂದುವಾಡದ ಬಿಸಿಎಂ ಹಾಸ್ಟೆಲ್ ನಲ್ಲಿದ್ದ ಸುದೀಪ್ ಗೌಡ(21) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ. ದಾವಣಗೆರೆ ನಗರದ ಖಾಸಗಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ ಸುದೀಪ್ ಗೌಡ ಮೂಲತಃ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ದಿಂಡಾವರ ಗ್ರಾಮದವನಾಗಿದ್ದಾನೆ. ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top