Connect with us

Dvgsuddi Kannada | online news portal | Kannada news online

ದಾವಣಗೆರೆ: CEIR ಪೋರ್ಟಲ್ ಮೂಲಕ ಕಳೆದು ಹೋದ 16 ಮೊಬೈಲ್ ಪತ್ತೆ; ಮೂಲ ವಾರಸುದಾರರಿಗೆ ಹಸ್ತಾಂತರ

ದಾವಣಗೆರೆ

ದಾವಣಗೆರೆ: CEIR ಪೋರ್ಟಲ್ ಮೂಲಕ ಕಳೆದು ಹೋದ 16 ಮೊಬೈಲ್ ಪತ್ತೆ; ಮೂಲ ವಾರಸುದಾರರಿಗೆ ಹಸ್ತಾಂತರ

ದಾವಣಗೆರೆ: ಜಿಲ್ಲೆಯ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ 16 ಮೊಬೈಲ್ ಗಳನ್ನು CEIR ಪೋರ್ಟಲ್ ಮೂಲಕ ಪತ್ತೆ ಮಾಡಿದ್ದು, ಮೂಲ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಮೊಬೈಲ್ ಫೋನ್ ಗಳನ್ನು CEIR PORTAL ನಲ್ಲಿ ಮೊಬೈಲ್ ನ ವಾರಸುದಾರರ ವಿವರಗಳನ್ನು ನಮೂದು ಮಾಡಿ, ಮೊಬೈಲ್ ನ ಐಎಂಇಐ ನಂಬರ್ ನ್ನು ಬ್ಲಾಕ್ ಮಾಡುವ ಮುಖಾಂತರ ಕಳೆದುಹೋದ / ಕಳುವಾದ ಮೊಬೈಲ್ ಗಳ ಪೈಕಿ ಜೂನ್ ತಿಂಗಳಲ್ಲಿ ಇಲ್ಲಿಯವರೆಗೆ 16 ಮೊಬೈಲ್ ಗಳನ್ನು ಪತ್ತೆ ಮಾಡಿ, ಮೊಬೈಲ್ ವಾರಸುದಾರರಿಗೆ ಹಿಂದಿರುಗಿಸಲಾಗಿರುತ್ತದೆ.

ಕಳೆದು ಹೋದ ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿಗಳು & ಸಿಬ್ಬಂದಿಗಳನ್ನು ಮಾನ್ಯ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಐಪಿಎಸ್ ಪ್ರಶಂಸೆ ವ್ಯಕ್ತ ಪಡಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top