Connect with us

Dvgsuddi Kannada | online news portal | Kannada news online

ದಾವಣಗೆರೆ: ಟಿವಿ ಸ್ಟೇಷನ್ ಕೆರೆ ಹಿಂಭಾಗ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು  ಆರೋಪಿಗಳ ಬಂಧನ

davangere ganja case

ದಾವಣಗೆರೆ

ದಾವಣಗೆರೆ: ಟಿವಿ ಸ್ಟೇಷನ್ ಕೆರೆ ಹಿಂಭಾಗ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು  ಆರೋಪಿಗಳ ಬಂಧನ

ದಾವಣಗೆರೆ: ನಗರದ ಟಿವಿ ಸ್ಟೇಷನ್ ಹಿಂಭಾಗದ ಎಸ್ ಎಸ್ ಆಸ್ಪತ್ರೆಗೆ ಹೋಗುವ ಸರ್ವೀಸ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 1ಕೆಜಿ 380 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸಿಇಎನ್ ಅಪರಾಧ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಗಿರೀಶ್ ಬಿ.ವಿ, ಸಿಬ್ಬಂದಿಗಳಾದ ಲೋಹಿತ್, ಗೋವಿಂದ್ ರಾಜ್, ಮಲ್ಲಿಕಾರ್ಜುನ್, ಕೊಟ್ರೇಶ್,ದ್ಯಾಮೇಶ್, ಲಿಂಗಾರಾಜ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸಿದ್ಧಾರೆ. ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top