ದಾವಣಗೆರೆ: ಅಡಿಕೆ ಕಳ್ಳನ ಪ್ರಕರಣ; 5 ಕ್ವಿಂಟಾಲ್ ಅಡಿಕೆ, ವಾಹನ ಸೇರಿ 4 ಲಕ್ಷ ಮೌಲ್ಯದ ಸ್ವತ್ತು ವಶ-ಓರ್ವ ಬಂಧನ

ದಾವಣಗೆರೆ: ಚೀಲ ತುಂಬಿ ಗೋಡಾಮಿನಲ್ಲಿ ಇಟ್ಟಿದ್ದ ಅಡಿಕೆ ಕಳ್ಳತನ‌ ಮಾಡುತ್ತಿದ್ದ ಒಬ್ಬ ಆರೋಪಿಯನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದು, ಇನೊಬ್ಬನಿಗೆ ಬಲೆ ಬೀಸಿದ್ದಾರೆ. ಆರೋಪಿಯಿಂದ ಸುಮಾರು 2 ಲಕ್ಷ ರೂ. ಬೆಳೆಬಾಳುವ 05 ಕ್ವಿಂಟಾಲ್ ಅಡಿಕೆ ಮತ್ತು ಅಡಿಕೆ ಸಾಗಾಣಿಕೆ ಕೃತ್ಯಜ್ಕೆ ಬಳಸಿದ್ದ ವಾಹನ ಸೇರಿ ಒಟ್ಟು 4 ಲಕ್ಷ ಮೌಲ್ಯದ ಸ್ವತ್ತುನ್ನು ವಶಕ್ಕೆ ಪಡೆಯಲಾಗಿದೆ. ಚನ್ನಗಿರಿ ಉಪವಿಭಾಗ ಸಂತೇಬೆನ್ನೂರು ಠಾಣಾ ಸರಹದ್ದಿನ ಹೊಸುರು ಗ್ರಾಮದಲ್ಲಿ ಗೋಡಾಮಿನಲ್ಲಿ ಇಟ್ಟಿದ್ದ ಸುಮಾರು 15 ಕ್ವಿಂಟಾಲ್ ಅಡಿಕೆ ಕಳ್ಳತನವಾದ ಬಗ್ಗೆ ಸಂತೇಬೆನ್ನೂರು … Continue reading ದಾವಣಗೆರೆ: ಅಡಿಕೆ ಕಳ್ಳನ ಪ್ರಕರಣ; 5 ಕ್ವಿಂಟಾಲ್ ಅಡಿಕೆ, ವಾಹನ ಸೇರಿ 4 ಲಕ್ಷ ಮೌಲ್ಯದ ಸ್ವತ್ತು ವಶ-ಓರ್ವ ಬಂಧನ