ದಾವಣಗೆರೆ: ರೈತರ ಪಂಪ್ ಸೆಟ್ ಮೋಟಾರ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 3 ಲಕ್ಷ ಮೌಲ್ಯದ ಮೋಟಾರ್ ಗಳು ವಶ
ದಾವಣಗೆರೆ; ರೈತರ ಜಮೀನಿಗೆ ನೀರೆತ್ತುವ ಪಂಪ್ ಸೆಟ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 14 ವಿವಿಧ ಕಂಪನಿಯ 3 ಲಕ್ಷ ಬೆಲೆ ಬಾಳುವ ಮೋಟಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ವಿವಿಧ ಗ್ರಾಮಗಳಲ್ಲಿ ಹಲವು ದಿನಗಳಂದ ರೈತರ ನೀರೆತ್ತುವ ಮೋಟಾರುಗಳ ಕಳ್ಳತನವಾಗಿದ್ದವು. ಈ ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆಗಾಗಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ, ಪೊಲೀಸ್ ಉಪಾಧೀಕ್ಷಕ ಬಸವರಾಜ ಬಿ.ಎಸ್ ಮಾರ್ಗದರ್ಶನದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ … Continue reading ದಾವಣಗೆರೆ: ರೈತರ ಪಂಪ್ ಸೆಟ್ ಮೋಟಾರ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ; 3 ಲಕ್ಷ ಮೌಲ್ಯದ ಮೋಟಾರ್ ಗಳು ವಶ
Copy and paste this URL into your WordPress site to embed
Copy and paste this code into your site to embed