ದಾವಣಗೆರೆ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; 1.35 ಲಕ್ಷ ನಗದು ವಶ

ದಾವಣಗೆರೆ: ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 22 ಜನ ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳಿಂದ 1,35,020 ರೂ. ನಗದು ಹಣ ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಹರಿಹರ ತಾಲೂಕಿನ ಗುತ್ತೂರು ಗ್ರಾಮದ ರೈಲ್ವೆ ಬ್ರಿಡ್ಜ್ ಕೆಳಗೆ ಅಕ್ರಮವಾಗಿ ಜೂಜಾಟ ಆಡುತ್ತಿರುವ ಬಗ್ಗೆ ಹರಿಹರ ಗ್ರಾಮಾಂತರ ಠಾಣೆಯ ಪಿಎಸ್ಐ ಅರವಿಂದ್ ಬಿ ಎಸ್ ಅವರಿಗೆ ಬಂದ ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆದಿದೆ. ಪೊಲೀಸ್ ಉಪಾಧೀಕ್ಷಕ ಬಿ. ಎಸ್. ಬಸವರಾಜ್ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ಸಗರಿ ಮಾರ್ಗದರ್ಶನದಲ್ಲಿ ಹರಿಹರ … Continue reading ದಾವಣಗೆರೆ: ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ; 1.35 ಲಕ್ಷ ನಗದು ವಶ