ದಾವಣಗೆರೆ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಸುಲಿಗೆ; ಆರೋಪಿ ಬಂಧನ- 2.17 ಲಕ್ಷ ನಗದು, ಮೊಬೈಲ್ ವಶ

ದಾವಣಗೆರೆ: ಇತ್ತೀಚೆಗೆ ಒಂಟಿ ಮಹಿಳೆಗೆ ಹಲ್ಲೆ ಮಾಡಿ ಸುಲಿಗೆ ಮಾಡಿದ್ದ ಆರೋಪಿಯನ್ನು‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ 2,17,500/-ರೂ ನಗದು ಹಣ ಮತ್ತು 26,000/-ರೂ ಬೆಲೆ ಬಾಳುವ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ನಗರದ ಕುಂದುವಾಡ ರಸ್ತೆಯ ಬಾಲಾಜಿ ಸರ್ಕಲ್ ಹತ್ತಿರ ಯೋಗೀಶ್ವರಿ‌ ಎಂಬ ಗೃಹಿಣಿ ವಾಸವಿದ್ದರು. ಪತಿ ಉದ್ಯೋಗ ನಿಮಿತ ಹೊರ ಹೋಗಿದ್ದರು. ಅರವರು ಮಗ ಸಮರ್ಥನೊಂದಿಗೆ ಮನೆಯಲ್ಲಿದ್ದಾಗ ಮಧ್ಯಾಹ್ನ ಸಮಯದಲ್ಲಿ ಮಗನಿಗೆ ತಿನ್ನಲು ತಿಂಡಿಯನ್ನು ಕೊಟ್ಟು ಮನೆಯ ಹೊರಗೆ ಒಣಗಿಸಲು ಇಟ್ಟಿದ್ದ ಕೊಬ್ಬರಿ ತುಂಡುಗಳನ್ನು ನೋಡಲು … Continue reading ದಾವಣಗೆರೆ: ಒಂಟಿ ಮಹಿಳೆ ಮೇಲೆ ಹಲ್ಲೆ ಮಾಡಿ ಸುಲಿಗೆ; ಆರೋಪಿ ಬಂಧನ- 2.17 ಲಕ್ಷ ನಗದು, ಮೊಬೈಲ್ ವಶ