Connect with us

Dvgsuddi Kannada | online news portal | Kannada news online

ದಾವಣಗೆರೆ: ಬಸವನಾಳ್ ಗ್ರಾಮದ ವಿದ್ಯಾರ್ಥಿನಿಯ ಬಂಗಾರದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

images 19

ದಾವಣಗೆರೆ

ದಾವಣಗೆರೆ: ಬಸವನಾಳ್ ಗ್ರಾಮದ ವಿದ್ಯಾರ್ಥಿನಿಯ ಬಂಗಾರದ ಸರ ಕಿತ್ತುಕೊಂಡು ಪರಾರಿಯಾದ ದುಷ್ಕರ್ಮಿ

ದಾವಣಗೆರೆ: ಕಾಲೇಜ್ ಗೆ ಹೋಗಿದ್ದ ವಿದ್ಯಾರ್ಥಿನಿ ಕೊರಳಿನಲಿದ್ದ 10 ಗ್ರಾಂ ತೂಕದ 45 ಸಾವಿರ ಮೌಲ್ಯದ ಬಂಗಾರದ ಸರವನ್ನು ದುಷ್ಕರ್ಮಿಯೊಬ್ಬ ಕಿತ್ತುಕೊಂಡು ಪರಾರಿಯಾದ ಘಟನೆ ಎಸ್ ಎಸ್ ಲೇಔಟ್ ಬಿ ಬ್ಲಾಕ್ ನಲ್ಲಿ ನಡೆದಿದೆ.

ತಾಲ್ಲೂನಿಕ ಬಸವನಾಳ್ ಗ್ರಾಮದ ನಾಗರಾಜಯ್ಯ ಅವರ ಮಗಳಾದ ದೀಕ್ಷಿತ  ದಾವಣಗೆರೆ ನಗರದ ಅಥಣಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದು, ಸ್ಕಾಲ್ ಶಿಪ್ ಗೆ ಅರ್ಜಿ ಸಲ್ಲಿಸಲು ದಾಖಲಾತಿ ಜೆರಾಕ್ಸ್ ಮಾಡಿಸಲು ಎಂಬಿಎ ಕಾಲೇಜ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಪಲ್ಸರ್  ಬೈಕ್ ನಲ್ಲಿ ಬಂದ ವ್ಯಕ್ತಿ ಕೊರಳಿನಲ್ಲಿದ್ದ 10 ಗ್ರಾಂ ತೂಕದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ . ಈ ಬಗ್ಗೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top