Connect with us

Dvgsuddi Kannada | online news portal | Kannada news online

ದಾವಣಗೆರೆ: ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನ; ಸರ್ಕಾರಿ ಕಾಲೇಜು ಉಪನ್ಯಾಸಕ ವಿರುದ್ಧ ಎಫ್​ಐಆರ್

n56608776417028181409665804ce8019b02a76481c4ce47bd3005624c4c220a5ffa4661f7946c82b89d310

ಹರಿಹರ

ದಾವಣಗೆರೆ: ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನ; ಸರ್ಕಾರಿ ಕಾಲೇಜು ಉಪನ್ಯಾಸಕ ವಿರುದ್ಧ ಎಫ್​ಐಆರ್

ದಾವಣಗೆರೆ: ಪಾಠ‌ ಮಾಡುವಾಗ ರಾಷ್ಟ್ರ ನಾಯಕರ ಬಗ್ಗೆ ಅವಹೇಳನ ಆರೋಪದ ಮೇಲೆ ಸರ್ಕಾರಿ ಕಾಲೇಜು ಉಪನ್ಯಾಸಕನ ವಿರುದ್ಧ ಎಫ್​ಐಆರ್(FIR) ದಾಖಲಾಗಿದೆ. ಈ ಘಟನೆ ಹರಿಹರ ತಾಲೂಕಿನ ಮಲೇಬೆನ್ನೂರು ಸರ್ಕಾರಿ ಪಿಯು ಕಾಲೇಜಿನ ನಡೆದಿದೆ. ಉಪನ್ಯಾಸಕ ಮಲ್ಲಿಕಾರ್ಜುನ ಎಂ. ಬಿ.‌ ವಿರುದ್ಧ ವಿದ್ಯಾರ್ಥಿಗಳ ಪೋಷಕರು ದೂರು ದಾಖಲಿಸಿದ್ದಾರೆ.

ವೋಟರ್ ಎಂಬ ಪಾಠ ಮಾಡುವಾಗ ಸಂವಿಧಾನ, ಅಂಬೇಡ್ಕರ್​ ಮತ್ತು ಗಾಂಧೀಜಿ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದನೆ ಮಾಡಿದ್ದಾರೆಂದು ಪೋಷಕರಿಗೆ ವಿದ್ಯಾರ್ಥಿಗಳು ಹೇಳಿದ್ದಾರೆ. ಈ ಹಿನ್ನಲೆ ವಿದ್ಯಾರ್ಥಿ ಪೋಷಕ ಬಿ.ಸೌಖತ್ ಅಲಿ ಎಂಬುವವರು ದೂರು ನೀಡಿದ್ದಾರೆ. ಕೋಮು ಭಾವನೆ ಕೇರಳಿಸುವ ಉಪನ್ಯಾಸಕನ ವಿರುದ್ಧಎಫ್ ಐ ಆರ್ ದಾಖಲು ಮಾಡಲಾಗಿದ್ದು, ಮಲೇಬೆನ್ನೂರು ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top