Connect with us

Dvgsuddi Kannada | online news portal | Kannada news online

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ದಾಳಿ; 22 ಸಾವಿರ, 9 ಜನ ವಶ

ಪ್ರಮುಖ ಸುದ್ದಿ

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ದಾಳಿ; 22 ಸಾವಿರ, 9 ಜನ ವಶ

ದಾವಣಗೆರೆ: ಕೆಟಿಜೆ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಇಸ್ಫೀಟ್ ಜೂಜಾಟದ ಮೇಲೆ ದಾಳಿ ನಡೆದಿದ್ದು 22 ಸಾವಿರ, 9 ಜನರನ್ನು ವಶಕ್ಕೆ ಪಡೆಯಲಾಗಿದೆ.

ಮಾ.17ರಂದು ರಾತ್ರಿ ದಾವಣಗೆರೆ ನಗರದ ನಿಟುವಳ್ಳಿ ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಕಾನೂನು ಬಾಹಿರವಾಗಿ ಇಸ್ಫೀಟ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಸುನೀಲ್ ಕುಮಾರ್ ರವರು ಮತ್ತು ಸಿಬ್ಬಂದಿ ದಾಳಿ ನಡೆಸಿದೆ. ದಾಳಿ ವೇಳೆ ಇಸ್ಫೀಟ್ ಜೂಜಾಟದಲ್ಲಿ ತೊಡಗಿದ್ದ 9 ಜನರನ್ನು ವಶಕ್ಕೆ ಪಡೆದಿದ್ದು, ಆರೋಪಿಗಳಿಂದ ಒಟ್ಟು 22,330/- ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿತರ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top