Connect with us

Dvgsuddi Kannada | online news portal | Kannada news online

ದಾವಣಗೆರೆ: ಯುವತಿಗೆ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಅಶ್ಲೀಲ ಮೆಸೇಜ್ ಮಾಡಿದ ಯುವಕನಿಗೆ ಧರ್ಮದೇಟು

crime sym

ದಾವಣಗೆರೆ

ದಾವಣಗೆರೆ: ಯುವತಿಗೆ ವಾಟ್ಸಾಪ್, ಫೇಸ್ ಬುಕ್ ನಲ್ಲಿ ಅಶ್ಲೀಲ ಮೆಸೇಜ್ ಮಾಡಿದ ಯುವಕನಿಗೆ ಧರ್ಮದೇಟು

ದಾವಣಗೆರೆ: ಯುವತಿಗೆ ಫೇಸ್ ಬುಕ್, ವಾಟ್ಸಾಪ್  ನಲ್ಲಿ ಅಶ್ಲೀಲ ಮೆಸೇಜ್, ಫೋಟೋ ಹಾಕಿದ ಯುವಕನಿಗೆ ಗ್ರಾಮಸ್ಥರು  ಧರ್ಮದೇಟು ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಮಾಯಕೊಂಡ ಹೋಬಳಿಯ ಅತ್ತಿಗೆರೆ ಗ್ರಾಮದಲ್ಲಿ ಈ ಘಟನೆ‌ ನಡೆದಿದೆ. ಅತ್ತಿಗೆರೆ ಗ್ರಾಮದ ಗಣೇಶ್ ಎಂಬ ಯುವಕ ಅದೇ ಗ್ರಾಮದ ಯುವತಿಗೆ ಕಾಟ ನೀಡುತ್ತಿದ್ದನು. ವಾಟ್ಸಾಪ್ ನಲ್ಲಿ ಮೆಸೇಜ್ ಮಾಡುವುದು, ಫೇಸ್ ಬುಕ್‌ನಲ್ಲಿ ಯುವತಿಯ ಪೋಟೋ ಹಾಕಿ ಕವನ ಬರೆಯುತ್ತಿದ್ದ, ಇದು  ಯುವತಿಯ ಕುಟುಂಬಸ್ಥರಿಗೆ ಗೊತ್ತಾಗಿ ಯುವಕನಿಗೆ ಧರ್ಮದೇಟು ನೀಡಿ ಅರೆಬೆತ್ತಲೆಯಾಗಿ ದೇವಸ್ಥಾನದ ಬಳಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ.  ಮಾಯಕೊಂಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top