Connect with us

Dvgsuddi Kannada | online news portal | Kannada news online

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸರ ದಾಳಿ; ಒಂದು ಲಕ್ಷ ವಶ

ಕ್ರೈಂ ಸುದ್ದಿ

ದಾವಣಗೆರೆ: ಇಸ್ಫೀಟ್ ಜೂಜಾಟದ ಮೇಲೆ ಪೊಲೀಸರ ದಾಳಿ; ಒಂದು ಲಕ್ಷ ವಶ

ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನ ಬಿದರಕೆರೆ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಇಸ್ಫೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಂದ ಒಂದು ಲಕ್ಷದ ಎರಡು ಸಾವಿರ ಹಾಗೂ ಇಸ್ಫೀಟ್ ಕಾರ್ಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಡಿಸಿಆರ್ ಬಿ ಘಟಕದ ಡಿವೈಎಸ್ ಪಿ ಬಿ.ಎಸ್. ಬಸವರಾಜ್ ನೇತೃತ್ವದ ತಂಡ ದಾಳಿ ಮಾಡಿದೆ. ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top