ದಾವಣಗೆರೆ: ಧ್ವಜ ಕಟ್ಟುವ ವಿಚಾರದಲ್ಲಿ ಎರಡು ಕೋಮಿನ ಯುವಕರ ನಡುವೆ ವಾಗ್ವಾದ ಉಂಟಾದ ಘಟನೆ ಇಲ್ಲಿನ ಆಜಾದ್ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಳಿಕ ಎರಡೂ ಕೋಮಿನ ಧ್ವಜಗಳನ್ನು ತೆರವುಗೊಳಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಲಾಗಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವಾಗ್ವಾದ ಮಾಡಿಕೊಂಡಿದ್ದ ಎರಡೂ ಕೋಮಿನವರ ಕಡೆಯಿಂದ ಒಟ್ಟು ಎಂಟು ಜನರ ವಿರುದ್ಧ ಮುಂಜಾಗ್ರತಾ ಕ್ರಮವಾಗಿ ಭದ್ರತಾ ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
https://www.facebook.com/share/p/UZ5jGcU9W47FKAjc/?mibextid=qi2Omg