ದಾವಣಗೆರೆ: ದೇವಸ್ಥಾನ (Temple) ಬೀಗ ಮುರಿದು ಹುಂಡಿ ಬೀಗ ಒಡೆದು ಕಾಣಿಕೆ ಹಣ ಕಳವು ಮಾಡಿದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; ಫೆ.17ರ ಅಡಿಕೆ ಧಾರಣೆಯಲ್ಲಿ ಕನಿಷ್ಠ, ಗರಿಷ್ಠ ರೇಟ್ ಎಷ್ಟು..?
ಗ್ರಾಮದ ಮಾದಲಿಂಗೇಶ್ವರ ದೇವಸ್ಥಾನದ ಬೀಗ ಮುರಿದು 2 ಕಾಣಿಕೆ ಹುಂಡಿಗಳನ್ನು ಹೊತ್ತೊಯ್ದಿದ್ದಾರೆ. ಸಮೀಪದ ಹೊಲದಲ್ಲಿ ಹುಂಡಿ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಮುಂದಿನ ವಾರ ಮಾದಲಿಂಗೇಶ್ವರ ಜಾತ್ರೆಗೆ ಸಿದ್ಧತೆ ನಡೆದಿರುವಾಗಲೇ ಹುಂಡಿ ಕಳವು ಘಟನೆ ನಡೆದಿದೆ.
3 ಸಾವಿರ ಲೈನ್ ಮ್ಯಾನ್ ಭರ್ತಿ; ಹೊಸ ಕೃಷಿ ಪಂಪ್ ಸೆಟ್ ಸಕ್ರಮಗೊಳಿಸುವ ಬಗ್ಗೆ ಇಂಧನ ಸಚಿವರ ಸ್ಪಷ್ಟನೆ..!!
ಈ ಹಿಂದೆ ಎರಡು ಬಾರಿ ಹುಂಡಿ ಹಣ ಕಳವು ಮಾಡಿದ್ದರು. ಆ ಕಳ್ಳರು ಇದುವರೆಗೂ ಪತ್ತೆಯಾಗಿಲ್ಲ. ಕಳ್ಳರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದರು. ಜಗಳೂರು ಪೊಲೀಸ್ ಠಾಣೆಯಲಗಲಿ ದೂರು ದಾಖಲಾಗಿದೆ.
ದಾವಣಗೆರೆ: ಬೇಕರಿಯಲ್ಲಿ ಖರೀಸಿದಿಸಿದ ಹಣ ಕೇಳಿದ್ದಕ್ಕೆ ಚಾಕುವಿನಿಂದ ಇರಿದ ವ್ಯಕ್ತಿ



