ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪಟ್ಟಣದ ಮನೆಯೊಂದರ ಬೀಗ ಮುರಿದು 2.30 ಲಕ್ಷ ನಗದು ಸಹಿತ 15.35 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿದೆ.
ರಾಜ್ಯದಲ್ಲಿ ಏ.12 ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ಪಟ್ಟಣದ ನಿವಾಸಿ ಎಂ.ಎಸ್. ಸತೀಶ್ ಎಂಬುವವರ ಮನೆಯಲ್ಲಿ ಕಳ್ಳನತ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಮನೆಗೆ ನುಗ್ಗಿದ ಕಳ್ಳರು, ಬೀಗ ಮುರಿದು 208 ಗ್ರಾಂ ಚಿನ್ನ ,396 ಗ್ರಾಂನ ಬೆಳ್ಳಿಯ ಆಭರಣ, 2.30 ಲಕ್ಷ ನಗದು ಸೇರಿದಂತೆ ಒಟ್ಟು 15.35 ಲಕ್ಷ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



