ದಾವಣಗೆರೆ: ಇಂದು ಬೆಳಿಗ್ಗೆ ದಾವಣಗೆರೆ ಪೊಲೀಸರು ಕರ್ಫ್ಯೂ ನಿಯಮ ಉಲ್ಲಂಘಿಸಿ ಅಂಗಡಿ ಒಪನ್ ಮಾಡಿದ್ದ ಬಟ್ಟೆ ಅಂಗಡಿ ಮೇಲೆ ದಾಳಿ ಮಾಡಿದ್ಧಾರೆ. ಸಿಪಿಐ ಗಜೇಂದ್ರಪ್ಪ ಹಾಗೂ ನಾಗಪ್ಪ ಅವರು ಕಾಳಿಕಾದೇವಿ ರಸ್ತೆಯಲ್ಲಿ ಬಟ್ಟೆ ಅಂಗಡಿ ದಾಳಿ ಮಾಡಿ, 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಮಂಡಿಪೇಟೆ ಕೆಜೆಪಿ ಜುವೆಲರ್ಸ್ ಬಂಗಾರದ ಅಂಗಡಿ ತೆರೆದ ಹಿನ್ನೆಲೆ ದಾಳಿ ಮಾಡಲಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಅಂಗಡಿ ತೆರೆದಿದ್ದರು. ಹೀಗಾಗಿ ಪೊಲೀಸರು ದಂಡ ವಿಧಿಸಿದ್ದಾರೆ.
ದಾವಣಗೆರೆ: ಕರ್ಫ್ಯೂ ನಿಯಮ ಉಲ್ಲಂಘಿಸಿದ ಬಟ್ಟೆ, ಬಂಗಾರದ ಅಂಗಡಿ ಮೇಲೆ ಪೊಲೀಸರ ದಾಳಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment