Connect with us

Dvgsuddi Kannada | online news portal | Kannada news online

ದಾವಣಗೆರೆ: ಸೈಬರ್ ಸೆಕ್ಯೂರಿಟಿ ವಿವಿಧ ಕೋರ್ಸ್‌ಗಳ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಸೈಬರ್ ಸೆಕ್ಯೂರಿಟಿ ವಿವಿಧ ಕೋರ್ಸ್‌ಗಳ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು; ನ್ಯಾಷನಲ್ ಅಕಾಡೆಮಿ ಆಫ್ ಸೈಬರ್‌ ಸೆಕ್ಯುರಿಟಿ (ಎನ್.ಎ.ಸಿ.ಎಸ್) ವತಿಯಿಂದ ಆನ್‌ಲೈನ್ ಸೈಬರ್ ಸೆಕ್ಯೂರಿಟಿ ವಿವಿಧ ಕೋರ್ಸ್‌ಗಳ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ಪಾಸ್, ಐಟಿಐ,ಪದವಿ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಡಿಪ್ಲೋಮಾ ಆಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೆಬ್ www.nacsindia.org ಮೂಲಕ ಅರ್ಜಿ ಸಲ್ಲಿಸಲು 9-6-2023 ಕೊನೆ ದಿನವಾಗಿದೆ. ವಿವರಕ್ಕೆ ಸಂಪರ್ಕಿಸಿ:7893141797.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top