ದಾವಣಗೆರೆ: ನಾಳೆ ( ಮಾ.12) ನಗರದ ಹೊರ ವಲಯದ ಶಾಮನೂರು ಆಂಜನೇಯ ಸ್ವಾಮಿ ರಥೋತ್ಸವ ನಡೆಯಲಿದೆ. ಶನಿವಾರ ರಾತ್ರಿ 12 ಗಂಟೆಗೆ ರಥೋತ್ಸವ ಜರುಗಲಿದ್ದು, ಭಾನುವಾರ ಬೆಲ್ಲದ ಬಂಡಿ ಉತ್ಸವ ನಡೆಯಲಿದೆ. ಸೋಮವಾರ ಓಕುಳಿ ಕಾರ್ಯಕ್ರಮ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಅದೇ ದಿನ ರಾತ್ರಿ 9.30ಕ್ಕೆ ಮಾರುತಿ ನಾಟ್ಯ ಕಲಾ ಸಂಘದಿಂದ ಬಸವೇಶ್ವರ ರಂಗ ಮಂದಿರದಲ್ಲಿ ಕಲಿಯುಗದಲ್ಲಿ ಘರ್ಜಿಸಿದ ಕರ್ಣಾರ್ಜುನ ನಾಟಕ ಪ್ರದರ್ಶನ ನಡೆಯಲಿದೆ.
ನಾಳೆ ಶಾಮನೂರು ಆಂಜನೇಯ ಸ್ವಾಮಿ ರಥೋತ್ಸವ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



