Connect with us

Dvgsuddi Kannada | online news portal | Kannada news online

ದಾವಣಗೆರೆ; ಜೈನ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪೂಜಾ ಸಾಸ್ವಿಹಳ್ಳಿ ಜಿಲ್ಲೆಗೆ‌ ಮೊದಲ ರ‍್ಯಾಂಕ್

ದಾವಣಗೆರೆ

ದಾವಣಗೆರೆ; ಜೈನ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪೂಜಾ ಸಾಸ್ವಿಹಳ್ಳಿ ಜಿಲ್ಲೆಗೆ‌ ಮೊದಲ ರ‍್ಯಾಂಕ್

ದಾವಣಗೆರೆ: ನಗರದ ಜೈನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿಧ್ಯಾರ್ಥಿನಿಯಾದ ಪೂಜಾ ಸಾಸ್ವಿಹಳ್ಳಿ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಹೊರಡಿಸಿರುವ 2020-21ನೇ ಸಾಲಿನ ರ‍್ಯಾಂಕ್ ಪಟ್ಟಿಯಲ್ಲಿ ರಾಜ್ಯಕ್ಕೆ ಏಳನೇ ಹಾಗೂ ಜಿಲ್ಲೆಗೆ ಮೊದಲನೇ ಸ್ಥಾನವನ್ನು ಪಡೆದಿದ್ದಾರೆ. ಪೂಜಾಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ. ಗಣೇಶ್ ಡಿ ಬಿ, ಸಿವಿಲ್ ವಿಭಾಗದ ಮುಖ್ಯಸ್ಥ ಡಾ. ರಾಹುಲ್ ಪಾಟೀಲ್ ಹಾಗೂ ಕಾಲೇಜಿನ ಎಲ್ಲಾ ಭೋಧಕ-ಭೋಧಕೇತರ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top