Connect with us

Dvgsuddi Kannada | online news portal | Kannada news online

ದಾವಣಗೆರೆ: ರೆಡ್ ಕ್ರಾಸ್ ಸಂಸ್ಥೆಯಿಂದ ಜಿಲ್ಲಾಸ್ಪತ್ರೆಗೆ ಸೊಳ್ಳೆ ಪರದೆ, ‌ಮಾಸ್ಕ್, ಸ್ಯಾನಿಟೈಜರ್ ವಿತರಣೆ

ದಾವಣಗೆರೆ

ದಾವಣಗೆರೆ: ರೆಡ್ ಕ್ರಾಸ್ ಸಂಸ್ಥೆಯಿಂದ ಜಿಲ್ಲಾಸ್ಪತ್ರೆಗೆ ಸೊಳ್ಳೆ ಪರದೆ, ‌ಮಾಸ್ಕ್, ಸ್ಯಾನಿಟೈಜರ್ ವಿತರಣೆ

ದಾವಣಗೆರೆ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದಾವಣಗೆರೆ ಶಾಖೆಯಿಂದ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ಜಿಲ್ಲಾಸ್ಪತ್ರೆಗೆ ಸೊಳ್ಳೆ ಪರದೆ, ಸೀರೆ, ಮಾಸ್ಕ್ , ಮತ್ತು ಸ್ಯಾನಿಟೈಜರ್ ಗಳನ್ನು ನೀಡಲಾಯಿತು. ರೆಡ್ ಕ್ರಾಸ್ ಸಂಸ್ಥೆಯ ಛೇರ್ಮನ್ ಡಾ.  ಶಿವಕುಮಾರ್ ಅವರ ಮಾರ್ಗದರ್ಶನ ಮೆರೆಗೆ  ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಮತ್ತು ಅಧಿಕ್ಷಕ ಡಾ. ಜಯಪ್ರಕಾಶ್ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಡಿ.ಎಚ್.ಓ. ನಾಗರಾಜ್, ರೆಡ್ ಕ್ರಾಸ್ ಸಂಸ್ಥೆಯ ನರೇಂದ್ರಪ್ರಕಾಶ್, ಶಿವಾನಂದ, ವಸಂತರಾಜು, ರವಿಕುಮಾರ್, ಶ್ರೀಕಾಂತ ಬಗರೆ ಮತ್ತಿತ್ತರು ಉಪಸ್ಥಿತಿರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top