Connect with us

Dvgsuddi Kannada | online news portal | Kannada news online

ದಾವಣಗೆರೆ: ವೇದಿಕೆ ಭಾಷಣ ಮಾಡುವಾಗಲೇ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ; ಆಸ್ಪತ್ರೆಗೆ ದಾಖಲು

ದಾವಣಗೆರೆ

ದಾವಣಗೆರೆ: ವೇದಿಕೆ ಭಾಷಣ ಮಾಡುವಾಗಲೇ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ; ಆಸ್ಪತ್ರೆಗೆ ದಾಖಲು

ದಾವಣಗೆರೆ: ಕಾರ್ಯಕ್ರಮವೊಂದರಲ್ಲಿ ವೇದಿಕೆ ಭಾಷಣ ಮಾಡುವಾಗಲೇ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಕುಸಿದು ಬಿದ್ದ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.

ಜಿಲ್ಲೆಯ ಹರಿಹರದಲ್ಲಿ ಬಂಡಾಯ ವೇದಿಕೆ ಕಾರ್ಯಕ್ರಮದಲ್ಲಿ ಬರಗೂರು ರಾಮಚಂದ್ರಪ್ಪ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ಬರುಗೂರು ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹರಿಹರದ ಅಕ್ಷಯ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top