ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕು ವಿದ್ಯುತ್ ಘಟಕದ ಗುತ್ತಿಗೆದಾರರ ಸಂಘದ ಕೋರಿಕೆ ಮೇರೆಗೆ ನ್ಯಾಮತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಘದ ಕಾರ್ಯ ಚಟುವಟಿಕೆ ನಡೆಸಲು ನ್ಯಾಮತಿ ಪಟ್ಟಣದಲ್ಲಿ ಸರ್ವೆ ನಂ: 1680 ಸಾವರ್ಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಿದ ಖಾಲಿ ನಿವೇಶನ ಮಂಜೂರು ಮಾಡಬೇಕಿದೆ. ಈ ಕುರಿತು ಸಾರ್ವಜನಿಕರಿಗೆ ಯಾವುದೇ ರೀತಿಯ ಆಕ್ಷೇಪಣೆಗಳಿದ್ದಲ್ಲಿ ಅದನ್ನು 30 ದಿನಗಳ ಒಳಗೆ ಲಿಖಿತ ರೂಪದಲ್ಲಿ ನ್ಯಾಮತಿ ಪಟ್ಟಣ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕೆಂದು ಮಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ಖಾಲಿ ನಿವೇಶನ ಮಂಜೂರತಿಗೆ ಆಕ್ಷೇಪಣೆ ಇದ್ದರೆ ಅರ್ಜಿ ಸಲ್ಲಿಸಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



