ದಾವಣಗೆರೆ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ವತಿಯಿಂದ ಆರ್.ಕೆ.ವಿ.ವೈ ಯೋಜನೆಯಡಿಯಲ್ಲಿ ಕುರಿ, ಮೇಕೆ ಘಟಕ (10+01) ಅನುಷ್ಠಾನಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ. ನಿಗಮದ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ 18 ರಿಂದ 60 ವರ್ಷ ವಯೋಮಾನದ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಫೆ. 24 ರೊಳಗಾಗಿ ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಕುರಿ ಮತ್ತುಉಣ್ಣೆ ಉತ್ಪಾದಕರ ಸಹಕಾರ ಸಂಘವನ್ನು ಸಂಪರ್ಕಿಸಬೇಕೆಂದು ತಿಳಿಸಿದ್ದಾರೆ.
ದಾವಣಗೆರೆ: ಕುರಿ, ಮೇಕೆ ಘಟಕ ಸಹಾಯಧನಕ್ಕೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



