Connect with us

Dvgsuddi Kannada | online news portal | Kannada news online

ದಾವಣಗೆರೆ: ನೂತನ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆ ಇಂದು

ದಾವಣಗೆರೆ

ದಾವಣಗೆರೆ: ನೂತನ ಖಾಸಗಿ ಬಸ್ ನಿಲ್ದಾಣ ಉದ್ಘಾಟನೆ ಇಂದು

ದಾವಣಗೆರೆ: ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಪುನರ್ ನಿರ್ಮಿಸಿರುವ ಮಹಾನಗರ ಪಾಲಿಕೆಯ ನೂತನ ಬಸ್ ನಿಲ್ದಾಣದ ಉದ್ಘಾಟನಾ ಸಮಾರಂಭ ಇಂದು (ಮಾ.5 ) ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಕಾರ್ಯಕ್ರಮ ಉದ್ಘಾಟಿಸುವರು. ಸಂಸದ ಡಾ.ಜಿ.ಎಂ ಸಿದ್ದೇಶ್ವರ, ಶಾಸಕ ಡಾ.ಶಾಮನೂರು, ವೀಂದ್ರನಾಥ್ ಉಪಸ್ಥಿತಿರುವರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top