Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಪೊಲೀಸ್ ಶ್ವಾನ ದಳದ ತುಂಗಾ, ಪೂಜಾ, ಸೌಮ್ಯ, ಸಿಂಧೂಗೆ ಸನ್ಮಾನ

ದಾವಣಗೆರೆ

ದಾವಣಗೆರೆ: ಜಿಲ್ಲಾ ಪೊಲೀಸ್ ಶ್ವಾನ ದಳದ ತುಂಗಾ, ಪೂಜಾ, ಸೌಮ್ಯ, ಸಿಂಧೂಗೆ ಸನ್ಮಾನ

ದಾವಣಗೆರೆ: ಸ್ಮಾರ್ಟ್ ಸಿಟಿ ವತಿಯಿಂದ ಆಜಾದ್ ಕಾ ಅಮೃತ್ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಶ್ವಾನದಳದ ತುಂಗಾ,ಪೂಜಾ, ಸೌಮ್ಯ, ಸಿಂಧೂ ಶ್ವಾನಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ , ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿ ಎಂಡಿ ರವೀಂದ್ರ ಮಲ್ಲಾಪುರ ಸನ್ಮಾನಿಸಿದರು. ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top