Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಯಿ ತಳಿ ಮಾರಾಟ ಮಾಡುವ ಸಂಸ್ಥೆ, ವ್ಯಕ್ತಿಗಳು ನೋಂದಣಿಗೆ ಸೂಚನೆ

IMG 20221207 204511

ದಾವಣಗೆರೆ

ದಾವಣಗೆರೆ: ನಾಯಿ ತಳಿ ಮಾರಾಟ ಮಾಡುವ ಸಂಸ್ಥೆ, ವ್ಯಕ್ತಿಗಳು ನೋಂದಣಿಗೆ ಸೂಚನೆ

ದಾವಣಗೆರೆ: ನಾಯಿಗಳ ತಳಿ ಸಂವರ್ಧನೆ, ಮಾರಾಟ ಹಾಗೂ ಮುದ್ದಿನ ಪ್ರಾಣಿಗಳ ಮಳಿಗೆ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿ, ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳಿಂದ ಪರವಾನಗಿ ಪಡೆಯುವ ಮುನ್ನ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯಲ್ಲಿ 30 ದಿನಗಳ ಒಳಗಾಗಿ ಭರ್ತಿ ಮಾಡಿದ ನಮೂನೆಯಲ್ಲಿ ಅಗತ್ಯ ದಾಖಲೆಗಳು ಹಾಗೂ‌ ನಿಗದಿಪಡಿಸಿದ ಶುಲ್ಕದೊಂದಿಗೆ ನೋಂದಣಿ ಮಾಡಿಕೊಳ್ಳಲು ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ವಿಳಾಸ : www.kawb.karnataka.nic.in, ಇ-ಮೇಲ್ :ddveg@gmail.com, ದೂ.ಸಂ : 08192-296832 ಸಂಪರ್ಕಿಸಲು ಜಿಲ್ಲಾ ಪ್ರಾಣಿ ದಯಾಸಂಘದ ಸದಸ್ಯ
ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top