ದಾವಣಗೆರೆ: ಕರ್ನಾಟಕ ಪವರ್ ಲಿಫ್ಟ್ ಅಸಿಯೇಷನ್‌ನಿಂದ ಉತ್ತರ ಕನ್ನಡದ ಕುಮಟಾದಲ್ಲಿ ನಡೆದ ರಾಜ್ಯ ಮಟ್ಟದ ಪವರ್‌ಲಿಫ್ಟ್ ಸ್ಪರ್ಧೆಯ ಸಬ್ ಜ್ಯೂನಿಯರ್ ವಿಭಾಗದಲ್ಲಿ ದಾವಣಗೆರೆ ಅಂತಾರಾಷ್ಟ್ರೀಯ ಕ್ರೀಡಾಪಟು, ಏಕಲವ್ಯ ಪ್ರಶಸ್ತಿ ಪುರಸ್ಕೃತರಾದ ಎಚ್.ದಾದಾಪೀರ್, ಶೈಲಜಾ ದಾದಾಪೀರ್ ದಂಪತಿ ಪುತ್ರ ಅಥಣಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸುಜೀಲ್ ಅಹ್ಮದ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ. ಇವರಿಗೆ ಗಣ್ಯರು, ಕ್ರೀಡಾಪಟುಗಳು, ಸ್ನೇಹಿತರು ಅಭಿನಂದಿಸಿದ್ದಾರೆ.
ದಾವಣಗೆರೆಯ ಸುಜೀಲ್‌ಗೆ ಪವರ್ ಲಿಫ್ಟಿಂಗ್ ನಲ್ಲಿ ಚಿನ್ನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



