ದಾವಣಗೆರೆ: ಹಳೇಬಾತಿ ಗ್ರಾಮದಲ್ಲಿ ಇದೇ ದಿನಾಂಕ 30 ರಂದು ಶ್ರೀ ಆಂಜನೇಯಸ್ವಾಮಿ ಮಹಾ ರಥೋತ್ಸವ ಅಂಗವಾಗಿ ಮಾ.31ರಂದು ದೇವಸ್ಥಾನ ಸೇವಾ ಸಮಿತಿ ವತಿಯಿಂದ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ. ಮಾಹಿತಿಗಾಗಿ ಎಂ.ಆರ್ ಗಣೇಶಯ್ಯ (9343416644), ಸಿ.ವಿ.ಅಂಜಿನಪ್ಪ ಹರವಿ(8711007970), ಸಿದ್ದೇಶ್ ಗೌಡ್ರು (9743446364), ದಾಸರ ನಾಗರಾಜ (9901362859), ಬೇವಿನಳ್ಳಿ ಮಂಜಪ್ಪ (8105047261) ಅವರನ್ನು ಸಂಪರ್ಕಿಸಬಹುದು.
ದಾವಣಗೆರೆ: ಮಾ.31ರಂದು ಹಳೇ ಬಾತಿ ಆಂಜನೇಯಸ್ವಾಮಿ ರಥೋತ್ಸವ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment