ದಾವಣಗೆರೆ; ತಾಲ್ಲೂಕಿನ ಕೊಡಗನೂರು ಕೆರೆಗೆ ಹಾರಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 70 ವರ್ಷದ ವೃದ್ಧ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವೃದ್ಧನನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.



