Connect with us

Dvgsuddi Kannada | online news portal | Kannada news online

ದಾವಣಗೆರೆ: ಕೊಡಗನೂರು ಕೆರೆಗೆ ಹಾರಿ ರೈತ ಆತ್ಮಹತ್ಯೆ

ದಾವಣಗೆರೆ

ದಾವಣಗೆರೆ: ಕೊಡಗನೂರು ಕೆರೆಗೆ ಹಾರಿ ರೈತ ಆತ್ಮಹತ್ಯೆ

ದಾವಣಗೆರೆ; ತಾಲ್ಲೂಕಿನ ಕೊಡಗನೂರು ಕೆರೆಗೆ ಹಾರಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. 70 ವರ್ಷದ ವೃದ್ಧ ರೈತರ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವೃದ್ಧನನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಬಗ್ಗೆ  ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top