Connect with us

Dvgsuddi Kannada | online news portal | Kannada news online

ದಾವಣಗೆರೆ; ಜಿಲ್ಲಾ ಸಹಕಾರ ಒಕ್ಕೂಟದ ನೂತನ ನಿರ್ದೇಶಕರಾಗಿ ಆರ್. ಜಿ. ಶ್ರೀನಿವಾಸ ಮೂರ್ತಿ ಆಯ್ಕೆ

ದಾವಣಗೆರೆ

ದಾವಣಗೆರೆ; ಜಿಲ್ಲಾ ಸಹಕಾರ ಒಕ್ಕೂಟದ ನೂತನ ನಿರ್ದೇಶಕರಾಗಿ ಆರ್. ಜಿ. ಶ್ರೀನಿವಾಸ ಮೂರ್ತಿ ಆಯ್ಕೆ

ದಾವಣಗೆರೆ; ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟದ ನೂತನ ನಿರ್ದೇಶಕರಾಗಿ ಶ್ರೀ ಕನ್ಯಕಾಪರಮೇಶ್ವರಿ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಆರ್.ಜಿ. ಶ್ರೀನಿವಾಸ ಮೂರ್ತಿ ಆಯ್ಕೆಯಾಗಿದ್ದಾರೆ. ಒಕ್ಕೂಟದ ಅಧ್ಯಕ್ಷ ಸಿರಿಗೆರೆ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಒಕ್ಕೂಟದ ಸಭಾಂಗಣದಲ್ಲಿ ನಿನ್ನೆ (ಮಾ.27) ನಡೆದ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಈ ಆಯ್ಕೆ ಸರ್ವಾನುಮತದಿಂದ ನಡೆಯಿತು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top