ದಾವಣಗೆರೆ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಬ್ಯೂಟಿ ಸಂಸ್ಥೆ (ತೋಳಹುಣಸೆ) ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಮಹಿಳೆಯರಿಗೆ 30 ದಿನಗಳ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿ 22 ರಿಂದ ಆರಂಭಗೊಳ್ಳಲಿದೆ. ತರಬೇತಿ ಸಂಪೂರ್ಣಉಚಿತವಾಗಿದ್ದು, ಆಸಕ್ತರು ಮೊಬೈಲ್ ಸಂಖ್ಯೆ : 79751 39332 ಅಥವಾ 70199 80484 ಅಥವಾ 9964111314 ನ್ನು ಸಂಪರ್ಕಿಸಬಹುದು.
ದಾವಣಗೆರೆ; ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯಿಂದ ಬ್ಯೂಟಿಪಾರ್ಲರ್ ತರಬೇತಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



