Connect with us

Dvgsuddi Kannada | online news portal | Kannada news online

ದಾವಣಗೆರೆ; ಯಾರು ಕರೆಂಟ್ ಬಿಲ್ ಕಟ್ಟಬೇಡಿ; ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ; ರೇಣುಕಾಚಾರ್ಯ

ಹೊನ್ನಾಳಿ

ದಾವಣಗೆರೆ; ಯಾರು ಕರೆಂಟ್ ಬಿಲ್ ಕಟ್ಟಬೇಡಿ; ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ರೆ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ; ರೇಣುಕಾಚಾರ್ಯ

ದಾವಣಗೆರೆ: ಯಾರು ಕರೆಂಟ್ ಬಿಲ್ ಕಟ್ಟಬೇಡಿ. ಗ್ಯಾರಂಟಿ ಯೋಜನೆ ಜಾರಿ ಮಾಡದಿದ್ದರೆ ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಆಗಲಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.

ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ಮಾತನಾಡಿದ ಅವರು, ಸರ್ಕಾರ ಬಂದ ಒಂದು ಗಂಟೆಯೊಳಗೆ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು.ಆದರೆ, ಇದುವರೆಗೂ ಗ್ಯಾರಂಟಿ ಯೋಜನೆಗಳು ಕಾರ್ಯಗತವಾಗಿಲ್ಲ ಎಂದರು.

ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸ್ವಲ್ಪ ದಿನ ಕಾದು ನೋಡುತ್ತೇವೆ. ಯಾರೂ ಕರೆಂಟ್ ಬಿಲ್ ಕಟ್ಟಬಾರದು ಎಂದು ಮನವಿ ಮಾಡುತ್ತೇವೆ. ಕಾಂಗ್ರೆಸ್ ನೀಡಿದ ಭರವಸೆಯಂತೆ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳ ಭರವಸೆ ಈಡೇರಿಸದಿದ್ದರೆ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹೊನ್ನಾಳಿ

Advertisement

ದಾವಣಗೆರೆ

Advertisement
To Top