Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಂಚಣಿದಾರರು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ; ಜುಲೈ 15 ಕಡೆ ದಿನ

ದಾವಣಗೆರೆ

ದಾವಣಗೆರೆ: ಪಿಂಚಣಿದಾರರು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ; ಜುಲೈ 15 ಕಡೆ ದಿನ

ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಯಡಿ ತಾಲ್ಲೂಕಿನಲ್ಲಿ ಪಿಂಚಣಿ ಪಡೆಯುತ್ತಿರುವ ವೃದ್ಧಾಪ್ಯ, ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ, ಮನಸ್ವಿನಿ, ಮೈತ್ರಿ ಹಾಗೂ ಇತರೆ ಫಲಾನುಭವಿಗಳು ಕಡ್ಡಾಯವಾಗಿ ಜುಲೈ 5 ರೊಳಗಾಗಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ (ಎನ್.ಪಿ.ಸಿ.ಐ) ಮಾಡಿಸಿಕೊಳ್ಳುವಂತೆ ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top