Connect with us

Dvgsuddi Kannada | online news portal | Kannada news online

ಸಾರಥಿ-ಚಿಕ್ಕಬಿದರಿ ನಡುವೆ 8 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ

ಹರಿಹರ

ಸಾರಥಿ-ಚಿಕ್ಕಬಿದರಿ ನಡುವೆ 8 ಕೋಟಿ ವೆಚ್ಚದ ಸೇತುವೆ ನಿರ್ಮಾಣಕ್ಕೆ ಭೂಮಿ ಪೂಜೆ

ಹರಿಹರ: ತಾಲ್ಲೂಕಿನ  ಸಾರಥಿ – ಚಿಕ್ಕಬಿದರಿ ನಡುವೆ 8 ಕೋಟಿ ವೆಚ್ಚದಲ್ಲಿ  ಸೇತುವೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಪಿ.ಹರೀಶ್, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಿಹರ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});