Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಸಹಾಯ ಸಂಘದ ಪ್ರತಿ ಮಹಿಳಾ ಸದಸ್ಯರಿಗೆ 50 ಸಾವಿರ ಸಹಾಯಧನಕ್ಕೆ ಅರ್ಜಿ ಆಹ್ವಾನ

images 15

ದಾವಣಗೆರೆ

ದಾವಣಗೆರೆ: ಸ್ವಸಹಾಯ ಸಂಘದ ಪ್ರತಿ ಮಹಿಳಾ ಸದಸ್ಯರಿಗೆ 50 ಸಾವಿರ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯ ಕೇಂದ್ರೀಯ ವಿಶೇಷ ಸಹಾಯಧನ ಕಾರ್ಯಕ್ರಮದಡಿ ಪರಿಶಿಷ್ಟ ಜಾತಿಯ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಸಾಂಸ್ಥಿಕ ಅಭಿವೃದ್ಧಿ ಉಪಘಟಕದಡಿ ಸಂಘದ ಪ್ರತಿ ಸದಸ್ಯರಿಗೆ ರೂ 50,000 ಸಹಾಯಧನ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಜುಲೈ 24ರ ಒಳಗಾಗಿ ಹರಿಹರ ನಗರಸಭೆಯ ಪೌರಾಯುಕ್ತರ ಕಚೇರಿಗೆ ಸಲ್ಲಿಸಬೇಕೆಂದು ಎಂದು ಹರಿಹರ ನಗರಸಭೆಯ ಪೌರಾಯುಕ್ತರು ಬಸವರಾಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top